Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

railway station

Homerailway station

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್   ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ …

ಓದುಗರ ಪತ್ರ

ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ. ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ …

ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …

railway accident

ಥಾಣೆ: ರೈಲಿನಿಂದ ಇಳಿಯುವಾಗ ಕೆಳಗೆ ಬಿದ್ದು ಐದು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ:- ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ …

ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಆತ ಸಿಕ್ಕಿರುವ ಬಗ್ಗೆ ಪೊಲೀಸರು …

ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಬಹುಮಹಡಿ ಕಟ್ಟಡ, ಸುಸಜ್ಜಿತ …

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ …

Stay Connected​
error: Content is protected !!