ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ.ಪಾಟೀಲ್ ಅವರು ಶಿಫಾರಸ್ಸು ಮಾಡಿದ್ದು, ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ …

