Mysore
21
thunderstorm with rain

Social Media

ಶುಕ್ರವಾರ, 01 ಮೇ 2026
Light
Dark

rain

Homerain

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಾಲೂಕಿನ ಕೆಂಪಯ್ಯನ ಹಟ್ಟಿ ಗ್ರಾಮದ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಕಪ್ಪೆಗೆ ಪೂಜೆ …

rain

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗಲಿದೆ. ಆ ಮೂಲಕ ರಾಜ್ಯದಲ್ಲಿ ಬರದ …

ಬೆಂಗಳೂರು : ರಾಜ್ಯದಲ್ಲಿ ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಈ ಕುರಿತು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ …

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಮಾಲಂಬಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಬೆಟ್ಟದ ಮಳೆಮಲ್ಲೇಶ್ವರ ಹಾಗು ಬಸವಣ್ಣ ದೇವರಿಗೆ ಸಾಮೂಹಿಕ …

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು. ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು …

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೂರು ವರ್ಷಗಳ ನಂತರ ಜೂನ್‌ನಲ್ಲಿ ಎಲ್‌ನಿನೋ ಪರಿಸ್ಥಿತಿ ಸೃಷ್ಟಿಯಗುವ ನಿರೀಕ್ಷೆ ಇದೆ. ಇದು ಮಾನ್ಸೂನ್‌ ಮಾರುತಗಳ ಮೇಲೆ ಪರಿಣಾಮ ಬೀರುವ …

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ ಕೆರೆ ಕಟ್ಟೆಗಳಿಗೆ ನೀರಿಲ್ಲ, ಇಂತಹ ಘೋಷಣೆಗಳೊಂದಿಗೆ ವಳಗೆರೆಹಳ್ಳಿ ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಳೆರಾಯನ ಮತ್ತು ಗಂಗಾಮಾತೆಯ ಮಣ್ಣಿನ …

Rain Intensifies; Red Alert Issued

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಕೊಡಗು, ಮಂಡ್ಯ, ಹಾಸನ, ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಿಗೆ ವಿವಿಧ ದಿನಗಳಂದು …

ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್.‌7ರಿಂದ 10ರವರೆಗೆ ಉತ್ತರ ಭಾರತದಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ರಾಜಸ್ಥಾನ, ದೆಹಲಿ, ಎನ್‌ಸಿಆರ್‌, ಹರಿಯಾಣ ಮತ್ತು ಪಂಜಾಬ್‌ನಲ್ಲಿ …

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ಸಾಮಾನ್ಯ, ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ. ದಕ್ಷಿಣ ಕನ್ನಡ …

Stay Connected​
error: Content is protected !!