ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದೆ ಎನ್ನಲಾಗಿದೆ. ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆಯಿಂದ ಡಿಸೆಂಬರ್.3ರವರೆಗೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಲಿದೆ …