Mysore
27
light rain

Social Media

ಭಾನುವಾರ, 16 ಮಾರ್ಚ್ 2025
Light
Dark

rain alert

Homerain alert

ನವದೆಹಲಿ: ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 18 ರಾಜ್ಯಗಳಲ್ಲಿ ಮಾರ್ಚ್.‌15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ …

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಇದರ ನಡುವೆ ಹವಾಮಾನ ಇಲಾಖೆ ನಾಳೆ ಹಾಗೂ ನಾಡಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ …

ಬೆಂಗಳೂರು: ಮಾರ್ಚ್.‌11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್‌ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, …

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದೆ ಎನ್ನಲಾಗಿದೆ. ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆಯಿಂದ ಡಿಸೆಂಬರ್.‌3ರವರೆಗೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಲಿದೆ …

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.‌5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಡಿಸೆಂಬರ್‌.5 ರವಗೆಗೆ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, …

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ …

ಬೆಂಗಳೂರು: ಇಡೀ ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

Stay Connected​