rain alert

ಗೋಣಿಕೊಪ್ಪದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು ಮನೆಗೆ ಹೋಗಲು ಹರಸಾಹಸ ಪಡುವ ಪರಿಸ್ಥಿತಿ…

2 years ago

ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಸೈಕ್ಲೋನ್‌ ಎಫೆಕ್ಟ್:‌ ಭಾರತದ 18 ರಾಜ್ಯಗಳಿಗೆ ಮಳೆಯ ಎಚ್ಚರಿಕೆ

ನವದೆಹಲಿ: ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ…

2 years ago

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲಿ ಉಷ್ಣಾಂಶ ಹೆಚ್ಚಾಗಿರುವ ಪರಿಣಾಮ ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ.…

2 years ago

ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮಾರ್ಚ್.‌11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ,…

2 years ago

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಎಫೆಕ್ಟ್: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 years ago

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್‌ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 years ago

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ವರ್ಷದ ಮೊದಲ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ…

2 years ago

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆಯಿಂದ ರಾಜ್ಯದಲ್ಲಿ ಮಳೆಯ ಆರ್ಭಟ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದೆ ಎನ್ನಲಾಗಿದೆ. ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ…

2 years ago

ಚಳಿಗಾಲ ಆರಂಭದ ವೇಳೆಯೂ ರಾಜ್ಯದಲ್ಲಿ ಮಳೆರಾಯನ ಅಬ್ಬರ: ಈ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು

ಬೆಂಗಳೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಡಿಸೆಂಬರ್.‌5ರ ತನಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 years ago

ಮಳೆಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ…

2 years ago