ಬೆಂಗಳೂರು: ರಾಜ್ಯದ ಕೆಲವೆಡೆ ನಾಳೆಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಧಾರಾಕಾರ ಮಳೆಯಾಗಲಿರುವ ಪರಿಣಾಮ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಆರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್ …








