ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಏಳು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ …
ಅಹಮದಾಬಾದ್: ಗುಜರಾತ್ನ ವಿವಿಧ ಭಾಗಗಳಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಭಾರೀ ಮಳೆಯಾಗುತ್ತಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು …
ಬೆಂಗಳೂರು: ರಾಜ್ಯದ ಕೆಲವೆಡೆ ನಾಳೆಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಧಾರಾಕಾರ ಮಳೆಯಾಗಲಿರುವ ಪರಿಣಾಮ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಆರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್ …
ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, …
ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಲವೆಡೆ ರಸ್ತೆ ಸಂಪರ್ಕ …
ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ನಿರಂತರ ಮಳೆಯಾಗಲಿದೆ …
ಚಾಮರಾಜನಗರ: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಂಡೀಪುರ ಅರಣ್ಯ ಪ್ರದೇಶಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಬಂಡೀಪುರಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿರುವ ಪರಿಣಾಮ ಕೇರಳದ ವಯನಾಡು-ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಸೇತುವೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ …
ಮೈಸೂರು: ಮೈಸೂರು ಸೇರಿದಂತೆ ರಾಜ್ಯದ ವಿವಿದೆಡೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ. ಮೈಸೂರು, ಬೆಂಗಳೂರು, ಮಂಡ್ಯ, ಕೊಡಗು ಭಾಗಗಳಲ್ಲಿ ನವೆಂಬರ್ ೨೯ರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, …
ಬೆಂಗಳೂರು : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ …