Mysore
29
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

rain alert

Homerain alert
kodagu rain

ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡು ದಿನಗಳ …

rain affected areas

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ. ಸಿಲ್ಕ್‌ ಬೋರ್ಡ್‌ ಸುತ್ತಮುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ಅಶೋಕ್‌, ವಿಧಾನಪರಿಷತ್‌ ವಿಪಕ್ಷ …

yellow rain alert

ನವದೆಹಲಿ: ನೈರುತ್ಯ ಮುಂಗಾರು ಮುಂದಿನ ನಾಲ್ಕೈದು ದಿನಗಳಲ್ಲಿ ಕೇರಳವನ್ನು ತಲುಪುವ ಸಾಧ್ಯತೆಯಿದ್ದು, ಜೂನ್.1ರ ಸಾಮಾನ್ಯ ದಿನಾಂಕಕ್ಕಿಂತ ಮುಂಚೆಯೇ ಪ್ರವೇಶ ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮೇ.27ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ …

weather rain alert karnataka

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ …

ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಡಿದ್ದು ಇಡೀ ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ …

yellow rain alert

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ. ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ …

gundlupete rain

ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ವಾಹನ ತೆಗೆಯಲು ನೀರು ಹಾಯ್ದುಕೊಂಡು ಹೋಗುವ …

rain at mysuru

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ದೇವರಾಜ ಮೊಹಲ್ಲಾದ …

mysuru rainy season

ಮೈಸೂರು : ಧಾರಕಾರ ಮಳೆ ಸುರಿದಾಗಲೆಲ್ಲ ನಗರದ ತಗ್ಗು ಪ್ರದೇಶದ ಜನತೆಗೆ ಎಲ್ಲಿಲ್ಲದ ಆತಂಕ. ನೀರು ಮನೆಗೆ ನುಗ್ಗಿ ಮಾಡುವ ಅವಾಂತರ ಒಂದೆಡೆಯಾದರೆ, ಮತ್ತೊಂದೆಡೆ ಯುಜಿಡಿ ಲೈನ್‌ಗಳು ಬ್ಲಾಕ್‌ ಆಗಿ ರಸ್ತೆ ಮೇಲೆ ಕಲುಷಿತ ನೀರು ಹರಿಯುವುದರಿಂದ ಮೂಗು ಮುಚ್ಚಿಕೊಂಡು ಓಡಾಡುವ …

heavy rain shrirangapattana

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ. ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ …

Stay Connected​
error: Content is protected !!