ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ. ಸಿಲ್ಕ್ ಬೋರ್ಡ್ ಸುತ್ತಮುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ …








