ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. …
ಹಾಸನ : ಕಳೆದ ೫ ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮಳೆಯ ಹೊಡೆತನಕ್ಕೆ ಜನರ ಜೀವನ ಅಸ್ಯವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮಂಗಳೂರು-ಬೆಂಗಳೂರು ಸಂಪರ್ಕ …
ಚಿಕ್ಕಮಗಳೂರು : ಕಳೆದ ಎರಡು ವಾರದಿಂದ ಬಿಟ್ಟೂ ಬಿಡದೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ ಮಳೆಯಿಂದ ಒಂದಲ್ಲ ಒಂದು ಅವಾಂತರಗಳು ಕೂಡ ಸೃಷ್ಠಿಯಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮಪಂಚಾಯತ್ ವ್ಯಾಪ್ತಿಯ ಕೇಳಗೂರು ಗ್ರಾಮದಲ್ಲಿ ಮೂಲೇಮನೆ ಎಸ್ಟೇಟ್ …
ಉತ್ತರ ಕನ್ನಡ : ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಶರಾವತಿ, ಗುಂಡಬಾಳ, ಕಾಳಿ ನದಿಗಳು ತುಂಬಿ ಹರಿಯುತ್ತಿದೆ. ಶರಾವತಿ ಹಾಗೂ ಗುಂಡಬಾಳ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,ಕಡತೋಕ, ಬಾಸ್ಕೇರಿ, ಹಾಡಗೇರಿ …
ಮೈಸೂರು : . ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆ ಮೈಸೂರು - ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ …
ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ. ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ …