ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ದಟ್ಟ ಮಂಜಿನ ಮಳೆಯ ಸುರಿದಿದ್ದು ಬೆಳಿಗ್ಗೆ ೮.೩೦ರವರೆಗೂ ಮಂಜು ಕವಿದಿತ್ತು. ಇದರೊಂದಿಗೆ ಚಳಿಯೂ ಶುರುವಾಗಿದೆ. ಕೆಲದಿನಗಳಿಂದಲೇ ಇಬ್ಬನಿ ಬೀಳುತ್ತಿದೆಯಾದರೂ ಬುಧವಾರದ ಮಟ್ಟಿಗೆ ಮಂಜು…