rain Public life disrupted

ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ…

8 months ago