Light
Dark

rain

Homerain

ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ ಮೈಸೂರು ಮತ್ತು ಕೊಡಗಿನಲ್ಲಿ ಭರ್ಜರಿ ಮಳೆಯಾಗಿದೆ. ಮೈಸೂರಿನ ಅಗ್ರಹಾರ, ಕೆ.ಆರ್‌ ಸರ್ಕಲ್‌, ಒಂಟಿಕೊಪ್ಪಲ್‌, …

ಮೈಸೂರು: ಮೈಸೂರಿನಲ್ಲಿ ಮಳೆ ಆರ್ಭಟ ಮತ್ತೆ ಜೋರಾಗದ್ದು, ನಗರದ ಹಲವೆಡೆ ಅಪಾರ ಹಾನಿ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. ನಗರದ ರಾಮಕೃಷ್ಣ ನಗರದ ಕನಕ ಟ್ರಾವೆಲ್ಸ್ ಬಳಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬೃಹತ್‌ ಗಾತ್ರದ ಮರವೊಂದು ವಿದ್ಯುತ್ ತಂತಿ ಮೇಲೆ …

ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಮೇ.೮) ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. …

ಮೈಸೂರು: ಶುಕ್ರವಾರ ನಗರದಲ್ಲಿ ಬಿದ್ದ ಬಿರು ಮಳೆಗೆ ಚಾವಣಿ ಶೀಟ್‌ ತಲೆ ಮೇಲೆ ಬಿದ್ದು ಚಾವಣಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಆಲನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ಶಿವಕುಮಾರ್‌(34) ಮೃತಪಟ್ಟವರು. ಆಲನಹಳ್ಳಿ ವ್ಯಾಪ್ತಿಯ ಮನೆಯೊಂದರಲ್ಲಿ …

ಮೈಸೂರು: ನಿನ್ನೆ (ಗುರುವಾರ, ಮೇ.3) ಮೈಸೂರು ಜಿಲ್ಲೆಯಾದ್ಯಂತ ಗುಡುಗು,ಮಿಂಚು ಬಿರುಗಾಳಿ ಸಹಿತ ಆರ್ಭಟಿಸಿದ ಭಾರೀ ಮಳೆಗೆ ನಗರದಾದ್ಯಂತ ಅಪಾರ ಹಾನಿಯಾಗಿದೆ. ಮೈಸೂರು ನಗರದ ಹಲವು ಭಾಗಗಳಲ್ಲಿ ಆಲಕಲ್ಲು ಸಹಿತ ಮಳೆ ಬಂದಿದೆ. ಜೊತೆಗೆ ಭಾರೀ ಮಳೆಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ …

ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. …

ಬೆಂಗಳೂರು : ಸಿಲಿಕಾನ್‌ ಸಿಟಿ  ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ …

ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …