rain

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ

ರಾವಲ್ಪಿಂಡಿ: ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಗಾಲು ಹಾಕಿದೆ. ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಕೆಲವೇ…

2 years ago

ಕೊಡಗು| ಮಡಿಕೇರಿಯಲ್ಲಿ ವರ್ಷದ ಮೊದಲ ವರ್ಷಧಾರೆ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ…

2 years ago

ಫೆ.1ರಿಂದ ಮಳೆ ಸಾಧ್ಯತೆ : ಹವಮಾನ ಇಲಾಖೆ

ಮೈಸೂರು: ರಾಜ್ಯದ ಹಲವೆಡೆ ಫೆ.1 ರಿಂದ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ,…

2 years ago

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಡಿ.18ರಿಂದ ಮತ್ತೆ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು…

2 years ago

ಇಂದು, ನಾಳೆ ಭಾರಿ ಮಳೆ ಸಾಧ್ಯತೆ

ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ…

2 years ago

ಭಾರೀ ಮಳೆ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

2 years ago

ಜಿಟಿ ಜಿಟಿ ಮಳೆಯಲ್ಲೂ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ…

2 years ago

ಜಂಬೂಸವಾರಿ ದಿನವೂ ಜಿಟಿಜಿಟಿ ಮಳೆ: ಮೈಸೂರು, ಬೆಂಗಳೂರು ಸೇರಿದಂತೆ ಮುಂದಿನ 7 ದಿನ ಮಳೆ

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು…

2 years ago

ಜಂಬೂಸವಾರಿ ವೀಕ್ಷಣೆಗೆ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ ಜನತೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ. ಸಿಎಂ ಸಿದ್ದರಾಮಯ್ಯ…

2 years ago

ಕರ್ನಾಟಕದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ…

2 years ago