ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ…
ಮೈಸೂರು: ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ…
ಹೊಸದಿಲ್ಲಿ: ಈ ಬಾರಿ ಮುಂಗಾರು ಪೂರ್ವ ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಇದೇ ಮೇ 31 ರಂದು…
ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ…
ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು…
ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ…
ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ…
ಮೈಸೂರು: ಮೈಸೂರಿನಲ್ಲಿ ಮಳೆ ಆರ್ಭಟ ಮತ್ತೆ ಜೋರಾಗದ್ದು, ನಗರದ ಹಲವೆಡೆ ಅಪಾರ ಹಾನಿ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. ನಗರದ ರಾಮಕೃಷ್ಣ ನಗರದ ಕನಕ ಟ್ರಾವೆಲ್ಸ್ ಬಳಿ ಬುಧವಾರ…
ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ…
ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ.…