rain

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರೈತರು ಭಾರೀ ನಷ್ಟ ಅನುಭವಿಸಿರುವ ಘಟನೆ…

6 months ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ ತಂಪಾಯಿಸಿತು. ನಗರದ ಹಲವೆಡೆ ಸುರಿದ ಮಳೆಯಿಂದ…

6 months ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ದಿಢೀರ್ ಸುರಿದ…

6 months ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ…

6 months ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ…

6 months ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು…

6 months ago

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ ನಡೆದಿದೆ. ವಿರಾಜಪೇಟೆ ನಗರದ ತೆಲುಗರ ಬೀದಿಯ…

7 months ago

ವಿರಾಜಪೇಟೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ವಿರಾಜಪೇಟೆ: ವಿರಾಜಪೇಟೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆ ಧಾರಾಕಾರ ಮಳೆಯಾಗಿದ್ದು, ದ್ವಿಚಕ್ರ ವಾಹನ…

7 months ago

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

9 months ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ…

9 months ago