Mysore
31
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

rain

Homerain

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 1.41 ರಿಂದ 2.10 ಗಂಟೆಯ ವೇಳೆಗೆ ಮಕರ ಲಗ್ನದಲ್ಲಿ ಜರುಗುವ …

ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ …

ಚಾಮರಾಜನಗರ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಆರ್ಭಟ ಕಡಿಮೆಯಾಗಿದೆ. ಇನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ಜಿಲ್ಲೆಯ ಹಲವು ರಸ್ತೆಗಳು ಜಲಾವೃತವಾದ ಘಟನೆ ನಡೆದಿದೆ. …

ಮೈಸೂರು: ರಾಜ್ಯಾ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡು ಪ್ರದೇಶ ತುಮಕೂರು, …

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದರಿಂದ 81,589  ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೆ ವರುಣನ ಆರ್ಭಟ ಮುಂದುವರಿದಿದ್ದು, ನಾಳೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ …

ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಪ್ರವಾಹ ಆವರಿಸಿದೆ. ಈ ಹಿನ್ನೆಲೆಯಲ್ಲಿ ಗೋಕಾಕ್‌, ಮೂಡಲಗಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ …

ವಿಜಯನಗರ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ನದಿಗೆ ನೀರನ್ನು ಹರಿಸಲಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇನ್ನು ಮೂರು ದಿನಗಳಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗಲಿದ್ದು, ಅನ್ನದಾತರ …

Stay Connected​
error: Content is protected !!