ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು. ಸಿಟಿ ರೌಂಡ್ಸ್ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ …
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು. ಸಿಟಿ ರೌಂಡ್ಸ್ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ …
ಬೆಂಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಭಾರೀ ಅನಾಹುತ ಉಂಟಾಗಿದ್ದು, ಪರಿಹಾರ ಕಾರ್ಯಗಳಿಗೆ ಖುದ್ದು ಸಚಿವರನ್ನೇ ನಿಯೋಜಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಾಧನಾ ಸಮಾವೇಶ ಮಾಡಿದ್ದು …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲಸ ಮುಗಿಸಿ ಮನೆಗೆ ಹೋಗಲು ಜನರು …
ಮೈಸೂರು: ಮಳೆಯಿಂದ ಆಗುವ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಮತ್ತು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದ್ದು, ಕೇವಲ 24 ಗಂಟೆಗಳಲ್ಲಿ 103 ಮಿ.ಮೀ ಮಳೆಯಾಗಿದೆ. ಮಳೆಯ ರೌದ್ರಾವತಾರ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಇಂದು ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು …
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಬೀದರ್, ಕಲಬುರ್ಗಿ, …
ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ವಾಹನ ತೆಗೆಯಲು ನೀರು ಹಾಯ್ದುಕೊಂಡು ಹೋಗುವ …
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಠಾತ್ ಮಳೆಯ ಬದಲಾವಣೆಗೆ ನೈರುತ್ಯ ಮುಂಗಾರು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ ಭಾಗಗಳಿಗೆ ಮುಂದುವರಿಯುತ್ತಿರುವುದು …
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ …