Mysore
23
light rain

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

rain

Homerain
ndrf

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ …

House completely collapsed

ಗುಂಡ್ಲುಪೇಟೆ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾಗೂ ಮನೆಗೋಡೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಣ್ಣೂರು ಗ್ರಾಮದ ಮಾದೇವಯ್ಯ ಎಂಬುವವರ ಮನೆಯು ನಿರಂತರವಾಗಿ ಸುರಿದ ಮಳೆಯ ರಭಸಕ್ಕೆ …

Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ ಒಳಹರಿವು 21,946 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 19,129 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 354 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

lorry skidding

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್‌ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ …

ಮಂಡ್ಯ : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಲಿದ್ದು, ಹವಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ‌ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಯಾವುದೇ ಅನಾಹುತವಾಗದಂತೆ ಮುಂಜಾಗ್ರತಾ ಕ್ರಮ ಮತ್ತು‌ ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಂಬಂಧಪಟ್ಟ …

rain

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದ ಬೆಂಗಳೂರಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ …

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ರಕ್ಕಸ ಮಳೆಗೆ ರಾಜ್ಯದ ಜನತೆ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆಯಿಂದ ಭಾರೀ ಅವಾಂತರ ಸೃಷ್ಟಿಸಿ ಜನರ ಜೀವನ ಮುರಾಬಟ್ಟೆಯಾಗಿಸಿಬಿಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ …

CM and DCM

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು. ಸಿಟಿ ರೌಂಡ್ಸ್‌ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ …

kumaraswamy

ಬೆಂಗಳೂರು : ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದ ಭಾರೀ ಅನಾಹುತ ಉಂಟಾಗಿದ್ದು, ಪರಿಹಾರ ಕಾರ್ಯಗಳಿಗೆ ಖುದ್ದು ಸಚಿವರನ್ನೇ ನಿಯೋಜಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಾಧನಾ ಸಮಾವೇಶ ಮಾಡಿದ್ದು …

Stay Connected​
error: Content is protected !!