ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ …
ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ …
ಮೈಸೂರು: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ 'ಮುಂಗಾರು ಪೂರ್ವ ಮಳೆಯು ವಾತಾವರಣವನ್ನು ತಂಪಾಗಿಸಿದ್ದರಿಂದ ರಣಬಿಸಿಲ ಬಿಸಿಗಾಳಿಯಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದು, ರೈತಾಪಿ ವರ್ಗ ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದೆ. ಉತ್ತಮ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಟ್ರಾಕ್ಟರ್, …
ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ ಸಿಂಚವಾಗಿದೆ. ನಗರದಲ್ಲಿ ತುಂತುರು ಮಳೆ ಬರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಮೈಸೂರಿನಲ್ಲಿ …
ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …
ಮೈಸೂರು: ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ …
ಹೊಸದಿಲ್ಲಿ: ಈ ಬಾರಿ ಮುಂಗಾರು ಪೂರ್ವ ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಇದೇ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಮಾನ ಇಲಾಖೆ …
ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ …
ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ಸಾಕಷ್ಟು ವರ್ಷಗಳ ಕಾಲದ ಬೃಹತ್ …
ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ …
ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ ಮೈಸೂರು ಮತ್ತು ಕೊಡಗಿನಲ್ಲಿ ಭರ್ಜರಿ ಮಳೆಯಾಗಿದೆ. ಮೈಸೂರಿನ ಅಗ್ರಹಾರ, ಕೆ.ಆರ್ ಸರ್ಕಲ್, ಒಂಟಿಕೊಪ್ಪಲ್, …