Mysore
24
light rain

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

rain

Homerain

ಬೆಂಗಳೂರು : ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ …

ಮೈಸೂರು: ಏಪ್ರಿಲ್‌ 2 ರಿಂದ ರಾಜ್ಯದಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಗದಗ ಸೇರಿದಂತೆ ಬಹುತೇಕ …

ಕಂಪಲಾಪುರ: ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ ಗ್ರಾಮದ ಎ.ಮಂಜುನಾಥ್ ಎಂಬವರ ತೋಟದಲ್ಲಿ ಕಳೆದ ವರ್ಷ ನಾಟಿ ಮಾಡಿದ್ದ 2 ಸಾವಿರ ಬಾಳೆ ಗಿಡಗಳು, ಕಟಾವಿಗೆ ಬಂದಿರುವ 500 ಬಾಳೆ ಗಿಡಗಳು ಮಳೆ ಗಾಳಿಗೆ ನೆಲಕ್ಕುರಳಿವೆ. ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ …

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶನಿವಾರ ಮಳೆಯಿಂದ ಮರ ಮುರಿದು ಬಿದ್ದು ಬೆಂಗಳೂರಿನಲ್ಲಿ ಬಾಲಕಿಯೊಬ್ಬಲು ಸಾವನ್ನಪ್ಪಿದ್ದಳು. ಇದೀಗ ಇಂದು(ಮಾ.23) ಚಿಕ್ಕಮಗಳೂರಿನಲ್ಲಿ ಸಿಡಿಲಿಗೆ ಓರ್ವ ವೃದ್ಧೆ ಬಲಿ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಷದ ಮೊದಲ …

ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ.  ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ. ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, …

ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸಂಜೆ ನಾಲ್ಕು ಗಂಟೆ …

ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ. ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು …

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ ಸೇರಿದಂತೆ ಕೆಲೆವೆಡೆ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದರಿಂದ ಜನರು …

ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬೇಸಿಗೆ ಕಾಲದ ಆರಂಭದಲ್ಲೆ ತಾಪಮಾನ ಹೆಚ್ಚಳವಿದ್ದ ಕಾರಣ ಕೆಲವ ದಿನಗಳಲ್ಲಿ ಮಳೆ ಬರುವುದರ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದರು. ಈಗ ಬೆಂಗಳೂರಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರು …

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ …

Stay Connected​
error: Content is protected !!