ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲದ ಕಾರಣ ಮಂಗಳವಾರ ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲದ ಕಾರಣ ಮಂಗಳವಾರ ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ …
ನವದೆಹಲಿ : 'ಬಿಪೊರ್‌ಜೋಯ್' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ …
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಚಂಡಮಾರುತ ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, …
ಲಖನೌ: ಲಖನೌ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಣ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡಿತು. ಉಭಯ ತಂಡಗಳಿಗೂ ತಲಾ ಒಂದು ಅಂಕ ಹಂಚಿಕೆ ಮಾಡಲಾಯಿತು. ಆದರೆ, ಲಖನೌ ತಂಡದ ಆಯುಷ್ ಬಡೋಣಿಯ ಅರ್ಧಶತಕ ಕ್ರಿಕೆಟ್ ಅಭಿಮಾನಿಗಳಿಗೆ ಮುದ ನೀಡಿತು. …
ಬೆಂಗಳೂರು : ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. 25ರಿಂದ ಮಳೆಯ 3 ಪ್ರಮಾಣ ಹೆಚ್ಚಲಿದ್ದು, ಕೆಲವೆಡೆ ಗುಡುಗು …
ಬೆಂಗಳೂರು : ಉತ್ತಮ ವಾತಾವರಣಕ್ಕೆ ಹೆಸರಾದ ‘ಸಿಲಿಕಾನ್ ಸಿಟಿ’ ಬೆಂಗಳೂರು ದೇಶ– ವಿದೇಶದ ಜನರನ್ನೂ ತನ್ನತ್ತ ಸೆಳೆಯುತ್ತಿದೆ. ನವೋದ್ಯಮ, ಐ.ಟಿ–ಬಿ.ಟಿ, ಸಂಶೋಧನೆ ಹಾಗೂ ಕೈಗಾರಿಕಾ ಬೆಳವಣಿಗೆಯಲ್ಲಿ ನಗರ ಅಗ್ರಸ್ಥಾನದಲ್ಲಿದೆ ಎಂದು ಜನಪ್ರತಿನಿಧಿಗಳೇ ಹೇಳುತ್ತಾರೆ. ಅದಕ್ಕೆ ತಕ್ಕಂತೆ ಮೂಲಸೌಕರ್ಯಗಳು ವೃದ್ಧಿ ಆಗಿವೆಯೇ ಎಂಬ …
ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, …
ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. …
ಬೆಂಗಳೂರು: ಮಹಾನಗರದಲ್ಲಿ ಮುಂದುವರಿದ ತುಂತುರು ಮಳೆ, ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ತುಂತುರು ಮಳೆಗೆ ಬೆಂಗಳೂರು ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ನಗರದ ರಸ್ತೆಗಳು ಜಲಾವೃತಗೊಂಡಿವೆ. ರಾಜ್ಯಾದ್ಯಂತ ಇನ್ನು 2 ದಿನಗಳ ಕಾಲ ಮಳೆಯಾಗಲಿದೆ. ಹೀಗಾಗಿ ಬೆಂಗಳೂರು …
ಬೆಂಗಳೂರು: ಉತ್ತರ ಒಳನಾಡು ಹಾಗೂ ಮಲೆನಾಡಿನ ಭಾಗದಲ್ಲಿ ತುಂತುರು ಮಳೆ ಆಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಜೋರು ಮಳೆಯಾಗುವ ಸಂಭವವಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …