Mysore
24
overcast clouds

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

rain

Homerain

ರಾವಲ್ಪಿಂಡಿ: ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಗಾಲು ಹಾಕಿದೆ. ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಕೆಲವೇ ಕ್ಷಣಗಳಲ್ಲಿ ಮಳೆ ಸುರಿದಿದ್ದರಿಂದ ಟಾಸ್‌ ವಿಳಂಬವಾಗಿದೆ. ಸಮಯ 4ರ ನಂತರದಲ್ಲೂ ತುಂತುರ ಹನಿ …

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ ದಿನಗಳಿಂದ ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಂತಾಗಿದೆ. ಸಂಜೆಯ ವೇಳೆಗೆ ಆರಂಭವಾದ ಮಳೆಯು ಒಂದು …

ಮೈಸೂರು: ರಾಜ್ಯದ ಹಲವೆಡೆ ಫೆ.1 ರಿಂದ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧರಣ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.‌18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ …

ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ ಮೂರ್ನಾಲ್ಕು ದಿನಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಕ್ಷಣನೆ ಆರಂಭವಾಗಿದ್ದು, ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಮಂದಿ ರಸ್ತೆ ಬದಿಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 1.41 ರಿಂದ 2.10 ಗಂಟೆಯ ವೇಳೆಗೆ ಮಕರ ಲಗ್ನದಲ್ಲಿ ಜರುಗುವ …

ಬೆಂಗಳೂರು: ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ …

Stay Connected​
error: Content is protected !!