ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …
ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …
ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ ಸಹಿತ ಭಾರೀ ಮಳೆ ಬರುತ್ತಿದೆ. ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆ ಜಿಲ್ಲೆಯ …
ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ …
ಮೈಸೂರು : ನಗರದಲ್ಲಿ ಮುಂಜಾನೆಯಿಂದಲೂ ಭಾರೀ ಮಳೆ ಸುರಿದಿದ್ದು, ಕೆಲಸ ಕಾರ್ಯಕ್ಕೆ ಹೋಗುವವರು ಹಾಗೂ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆಲವು ಕಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ …
ರಾಜ್ಯದಲ್ಲಿ ಜೂನ್ 24ರಂದು 8 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಈ ಬಾರಿಯೂ ವರುಣದೇವ ಯಾಕೋ ಕೃಪೆ ತೋರುತ್ತಿಲ್ಲ ಎಂದು ರೈತರು ಮನನೊಂದಿದ್ದರು. ಈ ಬೆನ್ನಲ್ಲೇ ರಾಜ್ಯ ಹವಾಮಾನ ಇಲಾಖೆ …
ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ …
ಪಶ್ಚಿಮ ಬಂಗಾಳ: "ರೆಮೆಲ್" ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಬೆನ್ನಲ್ಲೇ ರೆಮೆಲ್ ಅಬ್ಬರ ಜೋರಾಗಿದ್ದು, …
ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ …
ಮೈಸೂರು: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ 'ಮುಂಗಾರು ಪೂರ್ವ ಮಳೆಯು ವಾತಾವರಣವನ್ನು ತಂಪಾಗಿಸಿದ್ದರಿಂದ ರಣಬಿಸಿಲ ಬಿಸಿಗಾಳಿಯಿಂದ ಕಂಗೆಟ್ಟಿದ್ದ ಜನತೆ ನಿಟ್ಟುಸಿರು ಬಿಟ್ಟಿದ್ದು, ರೈತಾಪಿ ವರ್ಗ ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದೆ. ಉತ್ತಮ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ರೈತರು ಟ್ರಾಕ್ಟರ್, …
ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ ಸಿಂಚವಾಗಿದೆ. ನಗರದಲ್ಲಿ ತುಂತುರು ಮಳೆ ಬರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಮೈಸೂರಿನಲ್ಲಿ …