Mysore
23
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

rain

Homerain
rain

ಬೆಂಗಳೂರು: ರಾಜ್ಯದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಮಧ್ಯೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು …

ಕೇರಳ: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್‌, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್.‌22ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ …

kodagu rain

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು …

rain

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ …

ಹುಣಸೂರು : ತಾಲ್ಲೂಕಿನ ಗಾವಡಗೆರೆ ಹೋಬಳಿ ಯಾದ್ಯಂತ ಗುರುವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿವೆ. ಹಿರೀಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಇನ್ನು ಹಿರೀಕ್ಯಾತನಹಳ್ಳಿ ಗ್ರಾಮದ ಪುಟ್ಟೇಗೌಡರ ವಾಸದ ಮನೆಯ ಕೊಠಡಿಯ ಗೋಡೆ …

ಓದುಗರ ಪತ್ರ

ನಾಡಿನೆಲ್ಲೆಡೆ ಮಳೆ ಉತ್ತಮವಾಗಿ ಆಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಆದರೆ ಚಾಮರಾಜನಗರ ಜಿಲ್ಲೆ ಹರವೆ ಹೋಬಳಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಮುಂಗಾರು ಮಳೆ ಆಗೊಮ್ಮೆ ಈಗೊಮ್ಮೆ ತೀರ್ಥ ಪ್ರೋಕ್ಷಣೆ ಮಾಡಿದಂತೆ ಬಂದು ಹೋಗುತ್ತಿದೆ. ಇದರಿಂದಾಗಿ ಜಾನುವಾರುಗಳು ಮೇವಿಲ್ಲದೆ ಪರಿತಪಿಸುವಂತಾಗಿದ್ದು, ಸಂಬಂಧಪಟ್ಟ ಇಲಾಖೆ ಇತ್ತ …

Rain Intensifies; Red Alert Issued

ವಿಜಯಪುರ: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಜಯಪುರ, ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಭಾರೀ ಮಳೆಯಿಂದ ಕೃಷಿ ಭೂಮಿ, ಹೆದ್ದಾರಿ ಹಾಗೂ …

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 9 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ …

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.‌21ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್.‌21ರವರೆಗೂ ಭಾರೀ ಮಳೆಯಾಗಲಿದೆ …

Rain

ಬೆಂಗಳೂರು: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್.‌16ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗುತ್ತಿದ್ದು, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕ ಭಾಗದ ಅನೇಕ …

Stay Connected​
error: Content is protected !!