ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು …
ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು …
ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ. ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ …
ಬೆಂಗಳೂರು : ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ …
ಮೈಸೂರು: ಏಪ್ರಿಲ್ 2 ರಿಂದ ರಾಜ್ಯದಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಗದಗ ಸೇರಿದಂತೆ ಬಹುತೇಕ …
ಕಂಪಲಾಪುರ: ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ ಗ್ರಾಮದ ಎ.ಮಂಜುನಾಥ್ ಎಂಬವರ ತೋಟದಲ್ಲಿ ಕಳೆದ ವರ್ಷ ನಾಟಿ ಮಾಡಿದ್ದ 2 ಸಾವಿರ ಬಾಳೆ ಗಿಡಗಳು, ಕಟಾವಿಗೆ ಬಂದಿರುವ 500 ಬಾಳೆ ಗಿಡಗಳು ಮಳೆ ಗಾಳಿಗೆ ನೆಲಕ್ಕುರಳಿವೆ. ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ …
ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶನಿವಾರ ಮಳೆಯಿಂದ ಮರ ಮುರಿದು ಬಿದ್ದು ಬೆಂಗಳೂರಿನಲ್ಲಿ ಬಾಲಕಿಯೊಬ್ಬಲು ಸಾವನ್ನಪ್ಪಿದ್ದಳು. ಇದೀಗ ಇಂದು(ಮಾ.23) ಚಿಕ್ಕಮಗಳೂರಿನಲ್ಲಿ ಸಿಡಿಲಿಗೆ ಓರ್ವ ವೃದ್ಧೆ ಬಲಿ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಷದ ಮೊದಲ …
ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ. ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, …
ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸಂಜೆ ನಾಲ್ಕು ಗಂಟೆ …
ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ ತಂಪೆರೆದಿದೆ. ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು, ಪಡಿಯಾಣಿ, ನೆಲಜಿ, ಬಲ್ಲಮಾವಟಿ ಗ್ರಾಮ ವ್ಯಾಪ್ತಿಯಲ್ಲಿ ಇಂದು …
ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ ಸೇರಿದಂತೆ ಕೆಲೆವೆಡೆ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದರಿಂದ ಜನರು …