Mysore
20
overcast clouds
Light
Dark

rain

Homerain

ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …

ಮೈಸೂರು: ಕಳೆದೆರಡು ವಾರಗಳಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟು ಕೆರೆ, ಕಟ್ಟೆ, ಅಣೆಕಟ್ಟು, ಜಲಾಶಾಯಗಳೆಲ್ಲಾ ಬರಿದಾಗಿದ್ದವು. ಈ ವರ್ಷದ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬೇಸಿಗೆ ಬಿಸಿಲಿನಿಂದ ಒಣಗಿದ ಹಳ್ಳ, ಕೊಳ್ಳ, ನದಿಗಳೆಲ್ಲಾ …

ಹೊಸದಿಲ್ಲಿ: ಈ ಬಾರಿ  ಮುಂಗಾರು ಪೂರ್ವ ಮಳೆ ಕರ್ನಾಟಕದಲ್ಲಿ ಅಬ್ಬರಿಸುತ್ತಿದೆ. ಈ ನಡುವೆ ಹವಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ್ದು, ಇದೇ ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಮಾನ ಇಲಾಖೆ …

karnataka rains

ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ …

ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ಸಾಕಷ್ಟು ವರ್ಷಗಳ ಕಾಲದ ಬೃಹತ್ …

ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ …

ಮೈಸೂರು: ಬೇಸಿಗೆಯ ಬಿಸಿಲ ಬೇಗೆಯಿಂದ ಬೆಂದಿದ್ದ ಜನಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ನಿತ್ಯ ಮಳೆಯಾಗಿ ತಂಪೆರೆಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಶುಕ್ರವಾರ ರಾತ್ರಿ ಮೈಸೂರು ಮತ್ತು ಕೊಡಗಿನಲ್ಲಿ ಭರ್ಜರಿ ಮಳೆಯಾಗಿದೆ. ಮೈಸೂರಿನ ಅಗ್ರಹಾರ, ಕೆ.ಆರ್‌ ಸರ್ಕಲ್‌, ಒಂಟಿಕೊಪ್ಪಲ್‌, …

ಮೈಸೂರು: ಮೈಸೂರಿನಲ್ಲಿ ಮಳೆ ಆರ್ಭಟ ಮತ್ತೆ ಜೋರಾಗದ್ದು, ನಗರದ ಹಲವೆಡೆ ಅಪಾರ ಹಾನಿ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. ನಗರದ ರಾಮಕೃಷ್ಣ ನಗರದ ಕನಕ ಟ್ರಾವೆಲ್ಸ್ ಬಳಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬೃಹತ್‌ ಗಾತ್ರದ ಮರವೊಂದು ವಿದ್ಯುತ್ ತಂತಿ ಮೇಲೆ …

ಮಂಡ್ಯ: ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಳೆ ಹಾಗೂ ಗಾಳಿಯಿಂದ ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಮೇ.೮) ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

ಮಂಡ್ಯ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಗುಡುಗು ಸಹಿತ ಜೋರು ಮಳೆಯಿಂದಾಗಿ ಕಾರಿನ ಮೇಲೆ ಮರಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ಕಾರ್ತಿಕ್(27) ಮೃತ ಯುವಕನಾಗಿದ್ದಾನೆ. ಈತನ ತಂದೆ ಅನಾರೋಗ್ಯದಿಂದ ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂತೆಯೇ ಮಂಗಳವಾರ ಕಾರ್ತಿಕ್ ಜನ್ಮದಿನವಿತ್ತು. …