Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

rain

Homerain

ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬೇಸಿಗೆ ಕಾಲದ ಆರಂಭದಲ್ಲೆ ತಾಪಮಾನ ಹೆಚ್ಚಳವಿದ್ದ ಕಾರಣ ಕೆಲವ ದಿನಗಳಲ್ಲಿ ಮಳೆ ಬರುವುದರ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದರು. ಈಗ ಬೆಂಗಳೂರಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರು …

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ …

ರಾವಲ್ಪಿಂಡಿ: ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಗಾಲು ಹಾಕಿದೆ. ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಕೆಲವೇ ಕ್ಷಣಗಳಲ್ಲಿ ಮಳೆ ಸುರಿದಿದ್ದರಿಂದ ಟಾಸ್‌ ವಿಳಂಬವಾಗಿದೆ. ಸಮಯ 4ರ ನಂತರದಲ್ಲೂ ತುಂತುರ ಹನಿ …

ಮಡಿಕೇರಿ: ಇಲ್ಲಿನ ಕಕ್ಕಬೆ ಕುಂಜಿಲದಲ್ಲಿ ಇಂದು ವರ್ಷದ ಚೊಚ್ಚಲ ವರ್ಷಧಾರೆಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಇಂದು ವರ್ಷದ ಮೊದಲ ಮಳೆ ಸುರಿದ ಪರಿಣಾಮ ಕಳೆದ ಕೆಲ ದಿನಗಳಿಂದ ಕಾದು ಬಸವಳಿದಿದ್ದ ಭೂಮಿಗೆ ತಂಪೆರೆದಂತಾಗಿದೆ. ಸಂಜೆಯ ವೇಳೆಗೆ ಆರಂಭವಾದ ಮಳೆಯು ಒಂದು …

ಮೈಸೂರು: ರಾಜ್ಯದ ಹಲವೆಡೆ ಫೆ.1 ರಿಂದ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧರಣ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.‌18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ …

ಮೈಸೂರು: ನೆರೆಯ ತಮಿಳು ನಾಡಿನಲ್ಲಿ ವ್ಯಾಪಕಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ಹವಾಮಾನ ಇನ್ನೂ ಮೂರ್ನಾಲ್ಕು ದಿನಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ …

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದರು. ಬಳಿಕ ಸಂಜೆಯ ವೇಳೆಗೆ ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರೊಡನೆ ದೀಪಾಲಂಕಾರ ವೀಕ್ಷಣೆ ಮಾಡಿ ಖುಷಿಪಟ್ಟರು. …

ಮೈಸೂರು: ಮೈಸೂರಿನ ಹಲವೆಡೆ ಶನಿವಾರ ಮಧ್ಯಾಹ್ನ ಜಿಟಿಜಿಟಿ ಮಳೆಯಾಗಿದ್ದು, ಮುಂದಿನ ಏಳು ದಿನಗಳ ಕಾಲ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯದಶಮಿಯಂದೆ ಮೈಸೂರಿನಲ್ಲಿ ಮಳೆಯ ಸಿಂಚನವಾಗಿದ್ದು, ಇಂದು ಮಧ್ಯಾಹ್ನದಿಂದಲೇ ನಗರದ …

Stay Connected​