ಕೊಡಗು: ಜಿಲ್ಲೆಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು, ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಧಾರಾಕಾರ ಮಳೆಯಿಂದ ಕಾವೇರಿ ನದಿ …










