ನಂಜನಗೂಡು: ಭಾರೀ ಮಳೆಯಿಂದ ಮನೆಯ ಗೋಡೆ ಕುಸಿತವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡ ಕುಟುಂಬ ಈಗ ಸೂರಿಲ್ಲದೇ ಕಂಗಾಲಾಗಿದ್ದು, …










