Mysore
29
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

rain

Homerain

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಠಾತ್‌ ಮಳೆಯ ಬದಲಾವಣೆಗೆ ನೈರುತ್ಯ ಮುಂಗಾರು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಆಗ್ನೇಯ ಭಾಗಗಳಿಗೆ ಮುಂದುವರಿಯುತ್ತಿರುವುದು …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ …

weather report mysuru

ಮೈಸೂರು : ಮೈಸೂರು, ಕೊಡಗು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿರುವ ಇಲಾಖೆ ಮುನ್ನಚ್ಚರಿಕೆ …

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ ಜೋರಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದಿನಿಂದಲೇ ಮತ್ತೆ ಮಳೆ ಶುರುವಾಗಲಿದೆ ಎಂದು ಮಾಹಿತಿ ನೀಡಿದೆ. ಉಡುಪಿ, …

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ ಕೋಟೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಿತು. ಶುಂಠಿ, ಮುಸುಕಿನ ಜೋಳ, ತಂಬಾಕು …

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ ವಿವಿಧೆಡೆ ಚಂಡಮಾರುತ ಪರಿಚಲನೆ ಏರ್ಪಟ್ಟಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. …

ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿ, ಮೈಸೂರಿಗೆ ಯೆಲ್ಲೋ ಅಲರ್ಟ್‌ …

ಮೈಸೂರು : ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮೈಸೂರು, ಕೊಡಗು ಸೇರಿದಂತೆ 18 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಚಂಡಮಾರುತು ಎದ್ದಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ …

ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ …

ಮೈಸೂರು : ಬಿರುಬೇಸಿಗೆ, ಬಿಸಿಗಾಳಿ ನಡುವೆಯೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌ ಹೇಳಿದರು. ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ …

Stay Connected​
error: Content is protected !!