Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

rain

Homerain

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ …

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ  ಇಂದಿನಿಂದ ಐದು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇನ್ನು ಐದು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ  ಹವಾಮಾನ ಇಲಾಖೆ ಎಲ್ಲೋ …

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನೋಯ್ಡಾ, ಗುರುಗ್ರಾಮ, ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ತಡರಾತ್ರಿ ಲಘುವಾದ ಮಳೆ ಸುರಿದಿದೆ. ಇದರಿಂದ ದೆಹಲಿಯಾದ್ಯಂತ ವಿಷಕಾರಿ ಎನಿಸಿಕೊಂಡಿದ್ದ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ. ಕರ್ತವ್ಯ ಪಥ, ಐಟಿಒ ಮತ್ತು …

ಬೆಂಗಳೂರು : ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹಿಂಗಾರು ಚುರುಕಾಗಿದ್ದು, ಶುಕ್ರವಾರದವರೆಗೆ ಮಳೆ ಮುಂದು ವರೆಯಲಿದೆ. ಆದರೆ, ಮಳೆ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಸಂಜೆ ಹಾಗೂ …

ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. …

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 12ರವರೆಗೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಹಾಗೂ ಕೋಲಾರದಲ್ಲಿಯೂ ಭಾರೀ ಮಳೆಯಾಗಲಿದ್ದು ಯೆಲ್ಲೋ …

ಬೆಂಗಳೂರು : ರಾಜ್ಯದಲ್ಲಿ ಇಂದಿ‌ನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ …

ಬೆಂಗಳೂರು : ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ …

ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಆಗುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ …

ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ. ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ …

Stay Connected​