Mysore
25
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

rain

Homerain

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್‌ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ. ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂ ಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದ್ದು, ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಮಂಗಳವಾರ ಕೆಆರ್‌ಎಸ್ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ. ಧಾರಾಕಾರ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹಿನ್ನೆಲೆ ಸುಮಾರು 30,000 ಕ್ಯೂಸೆಕ್ಸ್‌ನಷ್ಟು …

ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಡಿಕೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ಕರ್ತೋಜೆಯಲ್ಲಿ ರಾತ್ರಿ ವೇಳೆ ಮರ ಸಹಿತ ಗುಡ್ಡ ಕುಸಿದಿದ್ದು ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. …

ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ …

ಹೊಸದಿಲ್ಲಿ : ಉತ್ತರ ಭಾರತದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮುಂದಿನ ಕೆಲವು ದಿನ ವರುಣನ ಆರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೆಹಲಿ, …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ಪರಿಣಾಮ ಹಾರಂಗಿ ಜಲಾಶಯ, ಕೆರೆ, ಸೇರಿದಂತೆ ನೀರಿನ ಮೂಲಗಳು ಇನ್ನು ಖಾಲಿ ಖಾಲಿಯಾಗಿದ್ದು, ಮಳೆಯಾಶ್ರಿತ ರೈತರಿಗೆ ಸಂಕಷ್ಟ ಉಂಟಾಗಿದೆ. ಜೂನ್ ಮುಗಿದರೂ ಈ ಬಾರಿ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ …

ಬೆಂಗಳೂರು : ರಾಜ್ಯದಲ್ಲಿ ಇದೀಗ ಮುಂಗಾರು ಚುರುಕು ಪಡೆಯುತ್ತಿದೆ. ಆದರೆ ನಿರೀಕ್ಷೆಯಷ್ಟು ಪ್ರಮಾಣದಲ್ಲಿ ಮಳೆ ಎಲ್ಲಾ ಕಡೆ ವ್ಯಾಪಿಸಿಲ್ಲ. ಇಂದು ಉತ್ತರಕನ್ನಡ ದಲ್ಲಿ ಭಾರೀ ಮಳೆಯಾಗಿದೆ. ಕಾರವಾರದ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ. ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ …

ಕೆ.ಆರ್.ಪೇಟೆ : ಸಿಡಿಲು ಬಡಿದು ರೈತ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ತಾಲ್ಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜವರೇಗೌಡ ಅವರ ಪುತ್ರ ಮಂಜುನಾಥ್(40) ಮೃತ ರೈತ. ಮಂಜುನಾಥ್ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಮಧ್ಯಾಹ್ನ 1ರ ಸಮಯದಲ್ಲಿ …

Stay Connected​