ಕೃಷಿಕರಲ್ಲಿ ಹೆಚ್ಚಾದ ಆತಂಕ; ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಬೆಟ್ಟಶ್ರೇಣಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಈ ವರ್ಷ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕಾಫಿಗೆ ಕೊಳೆರೋಗ ಕಾಣಿಸಿಕೊಂಡಿದೆ. ತೀವ್ರ ತೇವಾಂಶ ಹಾಗೂ ಗಾಳಿಯ …




