ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ …

