ಮನೆಗಳು,ಮಳಿಗೆಗಳಿಗೆ ನುಗ್ಗುವ ಮಳೆ ನೀರು ಚರಂಡಿಯನ್ನೇ ಮುಚ್ಚಿಹಾಕಿರುವ ಕೆಲ ನಿವಾಸಿಗಳು ಮೈಸೂರು: ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ ನಗರಸಭೆಯಾಗಿ ಮೇಲ್ದರ್ಜೆಗೇರಿದ್ದರೂ ಮೂಲ ಸೌಕರ್ಯಗಳ ಕೊರತೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಾಗಿದೆ. ಬುಧವಾರ ಸುರಿದ ಮಳೆಯಿಂದಾಗಿ ಹೂಟಗಳ್ಳಿಯ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ೧೦ಕ್ಕೂ …










