ಕೊಡಗು: ಜಿಲ್ಲೆಯಲ್ಲಿ ಮಳೆ ಎಡಬಿಡದೇ ಸುರಿಯುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರದಿಂದ …



