ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ ಸಂಭವಿಸುತ್ತಿದ್ದವು. ಆದರೆ, ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಇದರ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವ …
ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ ಸಂಭವಿಸುತ್ತಿದ್ದವು. ಆದರೆ, ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಇದರ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವ …
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್.12ರವರೆಗೂ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅಕ್ಟೋಬರ್.9ರಿಂದ 12ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ …
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ.ಆರ್.ಎಸ್ …
ವಿವಿಧ ಸಂಘ ಸಂಸ್ಥೆಗಳಿಂದ ಕೆಸರುಗದ್ದೆ ಕ್ರೀಡಾಕೂಟ ಆಯೋಜನೆ; ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೆ ಸಂಭ್ರಮಿಸುವ ಗ್ರಾಮಸ್ಥರು ನವೀನ್ ಡಿಸೋಜ ಮಡಿಕೇರಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಂಜಿನ ಆಟ, ಜೊತೆಗೆ ಒಂದಷ್ಟು ಚಳಿಯ ಕಾಟ, ಇದ್ಯಾವುದೂ ಲೆಕ್ಕಕ್ಕಿಲ್ಲ ಎಂಬಂತೆ ಗದ್ದೆಯಲ್ಲಿ …
ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಹಾಗೂ ಜನತೆ ಸಂತೃಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಎಷ್ಟು ಬೇಕಾದರೂ ಹಣವನ್ನು ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯ. ದಸರಾವನ್ನು ವಿಜೃಂಭಣೆಯಿಂದ ಆಚರಿಸು ವುದರ …
ಕೊಡಗು: ಜಿಲ್ಲೆಯಲ್ಲಿ ಮಳೆ ಎಡಬಿಡದೇ ಸುರಿಯುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರದಿಂದ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಟಿ ಜಿಟಿ ಮಳೆಗೆ ಜನರು ಹೈರಾಣಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಹೋಗಲು ಜನತೆ ಪರದಾಡುತ್ತಿದ್ದು, ಪಾದಚಾರಿಗಳ ಗೋಳು ಹೇಳತೀರದಾಗಿದೆ. ಕಳೆದ …
ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ …