rainy season

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು…

10 months ago

ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ: ಮೈಸೂರು ಪಾಲಿಕೆ ಆರೋಗ್ಯಾಧಿಕಾರಿ ವೆಂಕಟೇಶ್‌

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ…

10 months ago

ಕಬಿನಿ ಜಲಾಶಯದಿಂದ 9000 ಕ್ಯೂಸೆಕ್ಸ್‌ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು,…

10 months ago

ಒಣ ಮರಗಳ ತೆರವು ಆಗಲಿ : ಜನರ ಸಂಚಾರ ನಿರಾಳವಾಗಲಿ

ಪ್ರಶಾಂತ್ ಎಸ್. ಮೈಸೂರು: ಮಳೆಗಾಲ ಆರಂಭವಾದರೆ ನಗರ ಪ್ರದೇಶಗಳಲ್ಲಿ ಒಳ ಚರಂಡಿಗಳಿಂದ ನೀರು ಹೊರಗೆ ಹರಿಯುವುದು, ರಸ್ತೆಗಳು ಜಲಾವೃತವಾಗುವುದು, ಸಾಂಕ್ರಾಮಿಕ ಕಾಯಿಲೆಗಳು ಹರಡುವ ಭಯ. . .…

10 months ago

ಮಡಿಕೇರಿ | ಕಡಿಮೆಯಾದ ವರುಣನ ಅಬ್ಬರ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ.…

10 months ago

ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

10 months ago

ಮೈದುಂಬಿ ಹರಿಯುತ್ತಿರುವ ಧನುಷ್ಕೋಟಿ ಜಲಪಾತ: ಸೆಲ್ಫಿ ಮೊರೆ ಹೋದ ಪ್ರವಾಸಿಗರು

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,…

10 months ago

ಮಳೆಗಾಲದ ಸಮಸ್ಯೆ ಎದುರಿಸಲು ಸೆಸ್ಕ್‌ ಅಗತ್ಯ ಸಿದ್ಧತೆ

ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆಗೆ ಕ್ರಮ; ಈ ಬಾರಿಯೂ ಕಾಡುತ್ತಿರುವ ಸಿಬ್ಬಂದಿ ಕೊರತೆ  ನವೀನ್ ಡಿಸೋಜ ಮಡಿಕೇರಿ: ಮಳೆಗಾಲವನ್ನು ಎದುರಿಸಲು ನಾನಾ ಇಲಾಖೆಗಳು ಸಜ್ಜಾಗುತ್ತಿದ್ದು, ಸೆಸ್ಕ್…

10 months ago

ಯೋಗ ಕ್ಷೇಮ : ಮಳೆಗಾಲದಲ್ಲಿ ಮೈ ಮರೆಯದಿರಿ

ರಾಜ್ಯದಲ್ಲಿ ಸತತವಾಗಿ ಮಳೆ ಸುರಿದು ಈಗಷ್ಟೇ ಕೊಂಚ ಬಿಡುವು ಕೊಟ್ಟಿದೆ. ಮೈಸೂರು ಸೀಮೆಯಲ್ಲಿ ನಿರಂತರವಾಗಿದ್ದ ಜಿಟಿಜಿಟಿ ಮಳೆಗೆ ಬ್ರೇಕ್ ಬಿದ್ದಿದೆ. ಆದರೆ ಈಗ ಡೆಂಗ್ಯೂ, ಚಿಕೂನ್ ಗೂನ್ಯ…

4 years ago