ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 15.01 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 21.55 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 13 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 15.75 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ …










