Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

rainy season

Homerainy season
rainy days

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಉತ್ತರ ಕನ್ನಡ, …

Health Officer Venkatesh

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ …

Kabini reservoir

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯಕ್ಕೆ 18,000 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ …

dried tree

ಪ್ರಶಾಂತ್ ಎಸ್. ಮೈಸೂರು: ಮಳೆಗಾಲ ಆರಂಭವಾದರೆ ನಗರ ಪ್ರದೇಶಗಳಲ್ಲಿ ಒಳ ಚರಂಡಿಗಳಿಂದ ನೀರು ಹೊರಗೆ ಹರಿಯುವುದು, ರಸ್ತೆಗಳು ಜಲಾವೃತವಾಗುವುದು, ಸಾಂಕ್ರಾಮಿಕ ಕಾಯಿಲೆಗಳು ಹರಡುವ ಭಯ. . . ಹೀಗೆ ಸಾರ್ವಜನಿಕರಿಗೆ ಹತ್ತು- ಹಲವು ತೊಂದರೆಗಳು ಉಂಟಾಗುತ್ತವೆ. ಇದೇ ರೀತಿ ಒಣಗಿದ ಮರಗಳು, …

kodagu rain

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿಯೂ ಮಳೆ ಕಡಿಮೆಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. ನದಿ …

hareesh gowda

ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗುವುದನ್ನ ತಡೆಗಟ್ಟುವ ಕಾಮಗಾರಿಯನ್ನೂ ಮುಗಿಸಿದ್ದೇವೆ. …

dhanushkodi

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿ ತೊರೆಗಳೆಲ್ಲಾ ತುಂಬಿ ತುಳುಕುತ್ತಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಧನುಷ್ಕೋಟಿ …

electric problem

ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆಗೆ ಕ್ರಮ; ಈ ಬಾರಿಯೂ ಕಾಡುತ್ತಿರುವ ಸಿಬ್ಬಂದಿ ಕೊರತೆ  ನವೀನ್ ಡಿಸೋಜ ಮಡಿಕೇರಿ: ಮಳೆಗಾಲವನ್ನು ಎದುರಿಸಲು ನಾನಾ ಇಲಾಖೆಗಳು ಸಜ್ಜಾಗುತ್ತಿದ್ದು, ಸೆಸ್ಕ್ ಕೂಡ ಸಿದ್ಧತೆ ನಡೆಸಿಕೊಂಡಿದೆ. ವಿದ್ಯುತ್ ಜಾಲ ಬಲವರ್ಧನೆ, ಕಂಬಗಳ ಬದಲಾವಣೆ ಹಾಗೂ ಮುಂಜಾಗ್ರತಾ …

ರಾಜ್ಯದಲ್ಲಿ ಸತತವಾಗಿ ಮಳೆ ಸುರಿದು ಈಗಷ್ಟೇ ಕೊಂಚ ಬಿಡುವು ಕೊಟ್ಟಿದೆ. ಮೈಸೂರು ಸೀಮೆಯಲ್ಲಿ ನಿರಂತರವಾಗಿದ್ದ ಜಿಟಿಜಿಟಿ ಮಳೆಗೆ ಬ್ರೇಕ್ ಬಿದ್ದಿದೆ. ಆದರೆ ಈಗ ಡೆಂಗ್ಯೂ, ಚಿಕೂನ್ ಗೂನ್ಯ ರೀತಿಯ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಿದೆ. ಇದರಿಂದ ಪಾರಾಗಬೇಕಾಗಿದ್ದು, ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ …

Stay Connected​
error: Content is protected !!