ಶ್ರೀರಂಗಪಟ್ಟಣ: ರೈತರು ದೇಶದ ಅಭಿವೃದ್ಧಿಯ ಸಂಕೇತವಾಗಿದ್ದಾರೆ. ಪ್ರತಿಯೊಬ್ಬರು ರೈತರಿಗೆ ಸ್ಪಂದಿಸಿ, ಉತ್ತೇಜಿಸಿ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಶ್ರೀರಂಗಪಟ್ಟಣ ದಸರಾ ಅಂಗವಾಗಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿರುವ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ ಕುರಿತು ಭಾನುವಾರ ಮಾತನಾಡಿದ ಅವರು, ದಸರಾ …