ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …
ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ MARZ ಸಂಸ್ಥೆಯವರೇ ಹೇಳಿಕೊಂಡಿದ್ದರು. ಹಾಗಾದರೆ, ಚಿತ್ರದ ಬಿಡುಗಡೆ ಯಾವಾಗ? ಈ ಪ್ರಶ್ನೆಗೆ ಕೊನೆಗೂ …
ಜೆ.ಪಿ.ತುಮಿನಾಡು ನಿರ್ದೇಶನದ ‘ಸು ಫ್ರಂ ಸೋ’ ಚಿತ್ರ ಈ ಮಟ್ಟದಲ್ಲಿ ಗೆಲ್ಲುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ತಾರಾ ವರ್ಚಸ್ಸು, ಬ್ರಾಂಡ್, ಪ್ರಚಾರ ಎಲ್ಲಕ್ಕಿಂತ ಮಿಗಿಲಾಗಿ ಚಿತ್ರದ ವಸ್ತು, ನಿರೂಪಣೆಗಳು ಅದರ ಗೆಲುವನ್ನು ನಿರ್ಧರಿಸುತ್ತವೆ ಎನ್ನುವುದನ್ನು ಈ ಚಿತ್ರ ಸಾಬೀತುಪಡಿಸಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರು …
ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯ್ತು. ಆದರೆ, ಚಿತ್ರವು ಮತ್ತಷ್ಟು ವಿಳಂಬವಾಗುವ ಸಾಧ್ಯತೆ …
ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ …
ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ ಚಿತ್ರ ಶುಕ್ರವಾರ ಬಿಡುಗಡೆಯಾಗಿ ಚಿತ್ರ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಹೊರಬಿತ್ತೋ, ಅಲ್ಲಿಂದ ಲೆಕ್ಕಾಚಾರವೇ …
ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರರಂಗದ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದ್ದು, ಚಿತ್ರತಂಡದ ವತಿಯಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ, ಸದ್ಯದಲ್ಲೇ ಚಿತ್ರತಂಡದಿಂದ ಘೋಷಣೆ ಹೊರಬೀಳುವ …
ರಾಜ್ ಬಿ. ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವೇ ಆಗಿದೆ. ಕಳೆದ ವರ್ಷದ ಜುಲೈನಲ್ಲಿ ರಾಜ್ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆಯಾಗಿತ್ತು. ಈಗ ಒಂದು ವರ್ಷದ ನಂತರ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಈ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರದ ಟೀಸರ್, ಎರಡು ವಾರಗಳ ಹಿಂದೆ ಯುಗಾದಿ ಹಬ್ಬದ ದಿನ ಬಿಡುಗಡೆಯಾಗಿತ್ತು. ಈ ಟೀಸರ್‍ಗೆ ಸಿಕ್ಕ ಪ್ರತಿಕ್ರಿಯೆಗೆ ಖುಷಿಯಾಗಿರುವ ಚಿತ್ರತಂಡ, ಬೇರೆ ರಾಜ್ಯಗಳ ಜನರಿಗೆ ಥ್ಯಾಂಕ್ಸ್ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ …