ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. ಹೀಗಾಗಿ ಸಿನಿಮಾ ರಿಲೀಸ್ ಆಗುತ್ತಿದೆ. ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಬಿ …

