ಪೆಗಾಸಸ್ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಜ್ಜು: ಇಂದು ರಾಜಭವನಕ್ಕೆ ಮುತ್ತಿಗೆ

ಬೆಂಗಳೂರು: ಪೆಗಾಸಸ್ ಕುತಂತ್ರಾಂಶದ ಮೂಲಕ ರಾಜ್ಯದ ರಾಜಕಾರಣಿಗಳು, ಪತ್ರಕರ್ತರು ಹಾಗೂ ಹೋರಾಟಗಾರರ ಮೇಲೆ ಕೇಂದ್ರ ಸರ್ಕಾರ ಬೇಹುಗಾರಿಕೆ ನಡೆಸುತ್ತಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಹೋರಾಟಕ್ಕೆ ಸಿದ್ದವಾಗಿದ್ದು,

Read more
× Chat with us