ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ: ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ …