Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

rajanath singh

Homerajanath singh

ನವದೆಹಲಿ: ಭಾರತದಿಂದ ಹೈಪರ್‌ ಸಾನಿಕ್‌ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾ ಕರಾವಳಿಯ ಅಬ್ದುಲ್‌ ಕಲಾಂ ದ್ವೀಪದಿಂದ ಯಶ್ವಸಿಯಾಗಿ ನಿರ್ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಪರ್‌ಸಾನಿಕ್‌ ಕ್ಷಿಪಣಿಯ ಪರೀಕ್ಷೆಯನ್ನು ಐತಿಹಾಸಿಕವೆಂದು ಬಣ್ಣಿಸಿ …

ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್‌ ಪ್ಲಾನ್‌ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ  ಭಯೋತ್ಪಾದಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಎಂಬ ಆತಂಕಕ್ಕಾರಿ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ. ಉಗ್ರರ ಬಳಿ ಕಾರ್ಬೈನ್‌ …

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದರೂ ಭಯೋತ್ಪಾದಕ ದಾಳಿಗಳು ಮಾತ್ರ ಇನ್ನೂ ನಿಂತಿಲ್ಲ. ಲೋಕಸಭೆ ಚುನಾವಣೆ ನಂತರ ಇಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಅಶಾಂತಿ ಮತ್ತೆ ಭುಗಿಲೆದ್ದಿದ್ದು, ಪಾಕ್‌ ಭಯೋತ್ಪಾದಕರ ಅಟ್ಟಹಾಸ ಜೋರಾಗಿಯೇ ಇದೆ. ದಿನದಿಂದ …

ನವದೆಹಲಿ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದಾರೆ. ಕಳೆದ ಕೆಲದಿನಗಳಿಂದ ಸಚಿವ ರಾಜನಾಥ್‌ ಸಿಂಗ್‌ ಬೆನ್ನುನೋವಿನಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್‌ ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಾಗಿ ನ್ಯೂರೋ ಸರ್ಜನ್‌ ಡಾ.ಅಮೋಲ್‌ …

Stay Connected​