ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ ಸಿಎಂ ತುಮಕೂರು ಪ್ರವಾಸ ರದ್ದಾಗಿದೆ. …


