ಸಾತಗಳ್ಳಿ ಕೆರೆಯನ್ನೂ ಉಳಿಸಿ! ಅವಸಾನದ ಅಂಚಿಗೆ ತಲುಪಿದ್ದ ದೇವನೂರು ಕೆರೆಯನ್ನು ಸಮಗ್ರ ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರತಿನಿಧಿಗಳು ಕಾರ್ಯಪ್ರವೃತ್ತ ರಾಗಿರುವುದು ತುಂಬಾ ಸಂತೋಷದಾಯಕ ಸಂಗತಿ. ಅದೇ ರೀತಿ…